ಕೋಲಾರನ್ಯೂಸ್

ಕೆರೆಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ

ಕೆರೆಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ

(KOLARA): ಬಂಗಾರಪೇಟೆ :ಕೆರೆಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ, ಮೃತ ಮಹಿಳೆಯ ಗುರುತು ಪತ್ತೆಯಾಗಿದೆ. ಕುಟುಂಬಸ್ಥರ ಕಿರುಕುಳ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ ಮಹಿಳೆ ಕೆಜಿಎಫ್ ತಾಲ್ಲೂಕು ಕಂಗನಲ್ಲೂರು ಗ್ರಾಮದ ಸೌಮ್ಯ (25) ಎಂದು ತಿಳಿದು ಬಂದಿದೆ.

ಪತಿ ಸುನಿಲ್ ಕುಮಾರ್ ಹಾಗೂ ಕುಟುಂಬಸ್ಥರ ಕಿರುಕುಳ ಹಿನ್ನೆಲೆ ಆತ್ಮಹತ್ಯೆ, ಕಳೆದ ಎರಡು ವರ್ಷದ ಹಿಂದೆ ಸುನಿಲ್ ಕುಮಾರ್ ಮದುವೆಯಾಗಿದ್ದ ಸೌಮ್ಯ, ನಿನ್ನೆ ತಾಯಿ ಮನೆ ಬಂಗಾರಪೇಟೆ ಪಟ್ಟಣದ ಅಮರಾವತಿ ಬಡಾವಣೆಗೆ ಬಂದಿದ್ದ ಸೌಮ್ಯ,
ರಾತ್ರಿ ಮನೆಯಿಂದ ಹೊರ ಬಂದು ಕೆರೆಯಲ್ಲಿ ಬಿದ್ದು ಆತ್ಮಹತ್ಯೆಗೆ ಶರಣು, ಸೌಮ್ಯ ಕುಟುಂಬಸ್ಥರಿಂದ ಪತಿ ಹಾಗೂ ಕುಟುಂಬಸ್ಥರ ವಿರುದ್ದ ವರದಕ್ಷಿಣೆ ಕಿರುಕುಳ ದೂರು, ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ.

ವರದಿ: ವಿಷ್ಣು ಕೋಲಾರ

Leave a Reply

Your email address will not be published. Required fields are marked *

Scan the code