ಚಿಕ್ಕಮಗಳೂರುಜಿಲ್ಲೆನ್ಯೂಸ್

ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ದತ್ತಪೀಠಕ್ಕೆ ಭೇಟಿ.

ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ದತ್ತಪೀಠಕ್ಕೆ ಭೇಟಿ.

(CHIKKAMAGALURU):ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾಕ್ಕೆ ಬೇಟಿನಿದಿದ ಚಿಕ್ಕಮಗಳೂರು ಉಡುಪಿ ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ.

ಶಿವಮೊಗ್ಗದಲ್ಲಿ ಈಶ್ವರಪ್ಪ ಬಂಡಾಯ ಸ್ಪರ್ಧೆ ವಿಚಾರವಾಗಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ. ಈಶ್ವರಪ್ಪ ಹಿರಿಯ ನಾಯಕರು ಇನ್ನು ಎರಡು ದಿನದಲ್ಲಿ ಎಲ್ಲ ಸಮಸ್ಯೆಗಳು ಬಗೆಹರಿಯುತ್ತೆ ಎಂದು ಹಿರಿಯ ನಾಯಕರು ಈಶ್ವರಪ್ಪ ಜೊತೆ ಮಾತುಕತೆ ನಡೆಸುತ್ತಾರೆ. ಗೊಂದಲಗಳು ಬಗೆಹರಿಯುತ್ತೆ ಎಂಬ ವಿಶ್ವಾಸ ಇದೆ ಚರ್ಚೆಗೆ ಅವಕಾಶ ವಾಗಿರುವುದು ಸತ್ಯ ಹಾವೇರಿ ಟಿಕೆಟ್ ಕಾಂತೇಶ್ ಗೆ ನೀಡಬೇಕಿತ್ತು ಎಂಬುವುದು ಈಶ್ವರಪ್ಪನವರ ಬಯಕೆಯಾಗಿತ್ತು.

ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ದತ್ತಪೀಠಕ್ಕೆ ಭೇಟಿ.



ಸಾಮಾಜಿಕ ನ್ಯಾಯಕ್ಕೆ ಅನುಗುಣವಾಗಿ ಟಿಕೆಟ್ ಹಂಚಿಕೆ ಮಾಡಬೇಕಾಗುತ್ತದೆ. ಎಲ್ಲವನ್ನು ಸಮನ್ವಯವಾಗಿಸಿಕೊಂಡು ಹೋಗುವುದು ಪಕ್ಷದ ಜವಾಬ್ದಾರಿ, ಪಾರ್ಟಿ ತೀರ್ಮಾನ ತೆಗೆದುಕೊಳ್ಳುವಾಗ ವ್ಯತ್ಯಾಸವಾಗಿರ ಬಹುದು
ಈ ಸಮಸ್ಯೆಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತೆ

ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದು, ಉಡುಪಿ – ಚಿಕ್ಕಮಗಳೂರು ಕ್ಷೇತ್ರಗಳ ವಿವಿಧ ಮಂಡಳಿಗಳಿಗೆ ಭೇಟಿ ನೀಡುತ್ತಿದ್ದಾರೆ.

Leave a Reply

Your email address will not be published. Required fields are marked *

Scan the code