ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತೀರ್ಣ- ಬಾಲಕಿ ನೇಣಿಗೆ ಶರಣು
(KOLARA): ಬಂಗಾರಪೇಟೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತೀರ್ಣರಾದರೆಂದು ಬೇಸತ್ತ ವಿದ್ಯಾರ್ಥಿನಿಯೊಬ್ಬರು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಪಟ್ಟಣದಲ್ಲಿ ನಡೆದಿದೆ. ಗುರುವಾರದಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಪಟ್ಟಣದ
Read more