ಬಾಂಗ್ಲಾದಲ್ಲಿನ ಹಿಂದೂಗಳ ಮೇಲಿನ ಹಲ್ಲೆ ಖಂಡಿಸಿ : ಹಿಂದೂ ಹಿತರಕ್ಷಣಾ ಸಮಿತಿಯಿಂದ ಪ್ರತಿಭಟನೆ.
(SHIVAMOGA): ಸಾಗರ-ಬಾಂಗ್ಲಾದೇಶದಲ್ಲಿ ಹಿಂದಿನ ಪ್ರಧಾನಿಯವರನ್ನು ಪದಚ್ಯುತಗೊಳಿಸಿ ಅಧಿಕಾರಕ್ಕೇರಿರುವ ಮಧ್ಯಂತರ ಸರಕಾರದ ಅವಧಿಯಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ಮತಾಂಧ ಶಕ್ತಿಗಳು ನಡೆಸುತ್ತಿರುವ ದೌರ್ಜನ್ಯ, ಮನೆ-ಮಠ, ಶ್ರದ್ಧಾಕೇಂದ್ರ, ಧಾರ್ಮಿಕ ಕೇಂದ್ರಗಳ
Read more