ಗಾಳಿ ಮಳೆಗೆ ಕಟ್ ಆಗಿ ಬಿದ್ದಿದ್ದ ವಿದ್ಯುತ್ ತಂತಿ: ಹಸುಗಳು ಸಾವು
(CHIKKAMAGALURU): ಗಾಳಿ-ಮಳೆಗೆ ಕಟ್ ಆಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಹಸುಗಳು ಸಾವು ಕೊಪ್ಪ ತಾಲೂಕಿನ ಹಿರೇಗದ್ದೆ ಸಮೀದ ನೇತ್ರಕೊಂಡ ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹಿರೇಗದ್ದೆ ಸಮೀದ ನೇತ್ರಕೊಂಡದಲ್ಲಿ ವಿದ್ಯುತ್ ತಂತಿ ತುಳಿದು 5 ಹಸು ಸಾವನ್ನಪ್ಪಿದೆ. ಗಾಳಿ-ಮಳೆಗೆ ಕಟ್ ಆಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಹಸುಗಳು ಹೆಮ್ಮೆಯು ಸಾವನ್ನಪ್ಪಿದೆ. ಮೂವರು ರೈತರಿಗೆ ಸೇರಿದ 5 ಹಸುಗಳು ಸಾವನ್ನಪ್ಪಿದೆ. ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ನೀಡುವಂತೆ ಹಸು ಕಳೆದುಕೊಂಡ ರೈತರ ಆಗ್ರಹಿಸಿದ್ದಾರೆ.