ಭೂಕಂಪನ: 10 ಸೆಕೆಂಡಸ್ ಗಳಿಗು ಹೆಚ್ಚು ಕಾಲ ಭೂ ಕಂಪಿಸಿದ ಅನುಭವವಾಗಿದೆ.
(DELHI): ದೆಹಲಿ ಮಂಗಳವಾರ ಮಧ್ಯಾಹ್ನ 2:25 ಕ್ಕೆ ನೇಪಾಳದಲ್ಲಿ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ದೆಹಲಿ-ಎನ್ಸಿಆರ್ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಭೂಕಂಪನ ಸಂಭವಿಸಿದೆ. 10 ಸೆಕೆಂಡುಗಳಿಗಿಂತ ಹೆಚ್ಚು ಕಾಲ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆಯ ಭೂಕಂಪನವು ಮೇಘಾಲಯದ ಉತ್ತರ ಗಾರೊ ಹಿಲ್ಸ್ ಜಿಲ್ಲೆಯಲ್ಲಿ ಸೋಮವಾರ ಸಂಜೆ 5.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಸಂಜೆ 6.15 ರ ಸುಮಾರಿಗೆ ಭೂಕಂಪನದ ಅನುಭವವಾಗಿದ್ದು, ಭೂಕಂಪದ ಆಳವು 10 ಕಿ.ಮೀ ಇತ್ತು ಎಂದು ಅದು ಹೇಳಿದೆ.