ನ್ಯೂಸ್ಶಿವಮೊಗ್ಗ

ನೀರಿನ ಸಮಸ್ಯೆ ಇದ್ದ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ನೀರಿನ ವ್ಯವಸ್ಥೆ.

ನೀರಿನ ಸಮಸ್ಯೆ ಇದ್ದ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ನೀರಿನ ವ್ಯವಸ್ಥೆ.

(SHIVAMOGA) ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಶುಂಠಿಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಉತ್ಸಾಹಿ ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ಶಾಲೆಯಲ್ಲಿ ನೀರಿನ ಸಮಸ್ಯೆ ಇದ್ದ ಕಾರಣ ಸದಸ್ಯರೆಲ್ಲ ಸೇರಿ ಸುಮಾರು 50 ಸಾವಿರಕ್ಕೂ ಹೆಚ್ಚಿನ ವೆಚ್ಚದಲ್ಲಿ ನೀರಿನ ವ್ಯವಸ್ಥೆ ಕಲ್ಪಿಸಿ ಪೋಷಕರ ಹಾಗೂ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿರುತ್ತಾರೆ. ಈ ಸಂದರ್ಭದಲ್ಲಿ ಶಾಲೆಯ ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಚಂದುಜಯಂತ್, ಉಪಾಧ್ಯಕ್ಷರಾದ ಮಂಜಪ್ಪ ಹಾಗೂ ಊರಿನ ಗ್ರಾಮಸ್ಥರು ಹಾಜರಿದ್ದರು.

                       
ವರದಿ:- ರಾಘವೇಂದ್ರ ತಾಳಗುಪ್ಪ

Leave a Reply

Your email address will not be published. Required fields are marked *

Scan the code