Entertainmentಮನರಂಜನೆ

“ಪಾಶ” ಚಿತ್ರದ ಅಧಿಕೃತ ಪೋಸ್ಟರ್ ಬಿಡುಗಡೆ.

“ಪಾಶ” ಚಿತ್ರದ ಅಧಿಕೃತ ಪೋಸ್ಟರ್ ಬಿಡುಗಡೆ.

(CINEMA): ಗಧಾಗ್ರಜ ಫಿಲಂಸ್ ನ ಅಡಿಯಲ್ಲಿ ಈ ಕಿರುಚಿತ್ರ ನಿರ್ಮಾಣಗೊಂಡಿದ್ದು. ರಂಗಭೂಮಿ ಕಲಾವಿದ ಹಾಗೂ ಚಲನಚಿತ್ರಗಳಲ್ಲಿ ಕಲಾ ನಿರ್ದೇಶಕರಾಗಿ ಕೆಲಸ ಮಾಡಿರುವ ಲಕ್ಷ್ಮೀಕಾಂತ ಜೋಶಿಯವರು ಚೊಚ್ಚಲ ನಿರ್ದೇಶನ ಮಾಡಿದ್ದಾರೆ.


ಈ ಕಿರುಚಿತ್ರದ ಕತೆ ಹಿರಿಯ ಸಾಹಿತಿ ಹಾಗೂ ನಿರ್ದೇಶಕರಾದ “ಜೋಗಿ” ( ಗಿರೀಶರಾವ ಹತ್ವಾರ ) ಅವರ ಲೈಫ್ ಈಸ್ ಬ್ಯೂಟಿಫುಲ್ ಕೃತಿಯ ಒಂದು ಕತೆಯಾಧಾರಿತವಾಗಿದೆ.



ಚಿತ್ರತಂಡ ಚಿತ್ರೀಕರಣ ಮುಗಿಸಿ ಪೋಸ್ಟರ್ ಬಿಡುಗಡೆಗೆ ಸಿದ್ಧವಾಗಿದೆ. ದೀಪಾವಳಿ ಪ್ರಯುಕ್ತ ನವೆಂಬರ್ 12 ರಂದು ಅಧಿಕೃತವಾಗಿ ಪೋಸ್ಟರ್ ಬಿಡುಗಡೆಯಾಗಲಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Scan the code