ನ್ಯೂಸ್ಶಿವಮೊಗ್ಗ

ಸಾಗರ ಸೇರಿದಂತೆ ಹಲವು ಗ್ರಾಮದಲ್ಲಿ ಕೆಲವು ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯ.

ಸಾಗರ ಸೇರಿದಂತೆ ಹಲವು ಗ್ರಾಮದಲ್ಲಿ ಕೆಲವು ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯ.

(SHIVAMOGA): ಸಾಗರ ಪಟ್ಟಣ ಸೇರಿದಂತೆ ಹಲವು ಗ್ರಾಮಗಳಲ್ಲಿ ಶನಿವಾರದಂದು ಬೆಳಗ್ಗೆ: 10:00 ಘಂಟೆಯಿಂದ ಸಂಜೆ: 5:00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯ

ಹಾಗು 20.04.2024 ರ ಶನಿವಾರದಂದು 110/33/11 ಕೆ.ವಿ ಸಾಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ 110ಕೆ.ವಿ ಸಾಗರ ಮಾರ್ಗದ ಬ್ರೇಕರ್ ತುರ್ತಾಗಿ ಸರಿಪಡಿಸುವ ಕೆಲಸ ಮತ್ತು ಪರಿವರ್ತಕಗಳ ಹಾಗೂ 11ಕೆ.ವಿ ಮಾರ್ಗಗಳ ನಿರ್ವಹಣಾ ಕಾರ್ಯ ಹಮ್ಮಿ  ಕೊಳ್ಳಲಾಗಿದ್ದು ದಿನಾಂಕ 20.04.2024 ರಂದು ಸಾಗರ ಪಟ್ಟಣ ವ್ಯಾಪ್ತಿಯ ಎಫ್-1 ಸಾಗರ ಟೌನ್, ಎಫ್-7 ಮಂಗಳಬೀಸು ಇಂಡಸ್ಟ್ರಿಯಲ್ ಏರಿಯಾ, ಎಫ್-8 ಮಾರಿಕಾಂಬ, ಎಫ್-15 ಆರ್.ಎಂ.ಸಿ, ಎಫ್-11 ಎಸ್.ಎನ್.ನಗರ ಮತ್ತು ಗ್ರಾಮೀಣ ವ್ಯಾಪ್ತಿಯ ಎಫ್-2 ಮಾಲ್ವೆ, ಎಫ್-3 ಹೆಗ್ಗೋಡು, ಎಫ್-4 ಆವಿನಹಳ್ಳಿ, ಎಫ್-5 ವರದಹಳ್ಳಿ, ಎಫ್-6 ಬೊಮ್ಮತ್ತಿ, ಎಫ್-9 ಮಾಸೂರು, ಎಫ್-14 ಹಿರೇನೆಲ್ಲೂರು ಹಾಗೂ ಎಫ್-16 ಲಿಂಗದಹಳ್ಳಿ ಮಾರ್ಗದದಿಂದ ವಿದ್ಯುತ್ ಸಂಪರ್ಕ ಪಡೆದಿರುವ ಸಾಗರ ಪಟ್ಟಣ, ಆವಿನಹಳ್ಳಿ, ಹೆಗ್ಗೋಡು, ಭೀಮನಕೋಣೆ, ಯಡಜಿಗಳಮನೆ, ಕಲ್ಮನೆ, ಮಾಲ್ವೆ, ಭೀಮನೇರಿ, ಕೆಳದಿ, ಮಾಸೂರು, ಹಿರೇನೆಲ್ಲೂರು, ಪಡವಗೋಡು, ನಾಡಕಲಸಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಗ್ರಾಮಗಳಿಗೆ ಬೆಳಗ್ಗೆ: 10:00 ಘಂಟೆಯಿಂದ ಸಂಜೆ: 5:00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು,
ಈ ವಿಷಯಕ್ಕೆ ಸಂಭದಿಸಿದಂತೆ ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಇದಕ್ಕೆ  ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್(ವಿ), ಕಾ ಮತ್ತು ಪಾ ನಗರ ಉಪ ವಿಭಾಗ, ಮಂವಿಸಕಂ, ಸಾಗರ. ಇವರು ಕೋರಿಕೆ ಯನ್ನು ಸಲ್ಲಿಸಿದ್ದಾರೆ. ಹಾಗು ಈ  ಮಾಹಿತಿಯನ್ನು ಪತ್ರಿಕೆಯಲ್ಲಿ ಪ್ರಕಟಿಸಲು ಪತ್ರಕರ್ತರರಿಗೆ ಮಾನವಿಯನ್ನು ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

Scan the code