ಕೆರೆಯಲ್ಲಿ ಅಪರಿಚಿತ ಮಹಿಳೆಯ ಮೃತ ದೇಹ ಪತ್ತೆ
(KOLARA): ಬಂಗಾರಪೇಟೆ: ತಾಲೂಕಿನ ಅತ್ತಿಗಿರಿ ಕೊಪ್ಪದ ಕೆರೆಯಲ್ಲಿ ಅಪರಿಚಿತ ಮಹಿಳೆಯ ಮೃತ ದೇಹ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತ ದುರ್ದೈವಿ ಸುಮಾರು 50 ರಿಂದ 55 ವರ್ಷದ ಮಹಿಳೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಕೆಜಿಎಫ್ ಎಸ್ ಪಿ ಶಾಂತರಾಜು, ಹಾಗೂ ಇನ್ಸ್ಪೆಕ್ಟರ್ ನಂಜಪ್ಪ, ಬೂದಿಕೋಟೆ ಸಬ್ ಇನ್ಸ್ಪೆಕ್ಟರ್ ಸುನಿಲ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಗ್ನಿಶಾಮಕ ದಳದವರು ಮೃತ ದೇಹವನ್ನು ಹೊರತೆಗೆಯಲು ಅರ ಸಾಹಸ ಪಟ್ಟರು. ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ವರದಿ: ವಿಷ್ಣು ಕೋಲಾರ
ಅನಾರೋಗ್ಯ ಹಿನ್ನಲೆ, ವ್ಯಕ್ತಿ ಆತ್ಮಹತ್ಯೆ.